ಉಡುಪಿ ಜಿಲ್ಲೆಯ ಐವರು 625 ಕ್ಕೆ 625

ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಐವರು 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಗಳಾಗಿದ್ದಾರೆ.

ಮಲ್ಪೆ ಸರಕಾರಿ ಪ್ರೌಢ ಶಾಲಾ ವಿಭಾಗದ ಪುನೀತ್ ನಾಯ್ಕ್, ಉಡುಪಿ ಸರಕಾರಿ ಮಹಿಳಾ ಕಾಲೇಜ್ ನ ಗಾಯತ್ರಿ, ಕುಂದಾಪುರ ತಾಲೂಕಿನ ಸಿದ್ದಾಪುರ ಸರಕಾರಿ ಹೈಸ್ಕೂಲಿನ ವೈಷ್ಣವಿ ಶೆಟ್ಟಿ, ಕುಂದಾಪುರ ತಾಲೂಕಿನ ಕಾಳಾವರ ಸರಕಾರಿ ಕಾಲೇಜಿನ ನಿಶಾ, ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಸಾಂದೀಪನಾ ಇಂಗ್ಲೀಷ್ ಮಿಡೀಯಂ ಹೈಸ್ಕೂಲಿನ ಅಕ್ಷತಾ ಟಾಪರ್ ಗಳಾದವರು.

Leave a Reply