ಡಾ.ವೀರೇಂದ್ರ ಹೆಗ್ಗಡೆಯವರಿಗೆ ನಮ್ಮ ಟಿವಿ ಅಭಿನಂದನೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ನಮ್ಮ ಟಿವಿ ವಾಹಿನಿ ಅಭಿನಂದನೆ ಸಲ್ಲಿಸುತ್ತದೆ. ಧಾರ್ಮಿಕ, ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಹೀಗೆ ಅನೇಕ ಕ್ಷೇತ್ರಗಳಲ್ಲಿ ಡಾ.ಹೆಗ್ಗಡೆಯವರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾ ಕಾರ್ಯದಿಂದ ಲಕ್ಷಾಂತರ ಜನ ಪ್ರಯೋಜನ ಪಡೆದಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವುದರಿಂದ ಭವಿಷ್ಯದಲ್ಲಿ ಅವರ ಸೇವೆ ಇಡೀ ರಾಷ್ಟ್ರಕ್ಕೆ ಸಿಗುವಂತಾಗಲಿ ಎಂದು ನಮ್ಮ ಟಿವಿ ಹಾರೈಸುತ್ತದೆ.

Leave a Reply