ದೇಶದ ಮೊದಲ ಖಾಸಗಿ ರೈಲು!

ದೇಶದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸ್ಥಳಗಳ ನಡುವೆ ಸಂಚರಿಸುವ ಉದ್ದೇಶ ಹೊಂದಿರುವ ದೇಶದ ಮೊದಲ ಖಾಸಗಿ ರೈಲು ಸೇವೆಗೆ ಕೊಯಮತ್ತೂರುನಲ್ಲಿ ಚಾಲನೆ ನೀಡಲಾಯಿತು. ಭಾರತ್ ಗೌರವ ಯೋಜನೆಯಡಿ ಆಯೋಜನೆಗೊಂಡಿರುವ ಈ ರೈಲು ಮೊದಲ ಸಂಚಾರವನ್ನು ತಮಿಳುನಾಡಿನ ಕೊಯಮತ್ತೂರು ಮತ್ತು ಶಿರಡಿ ನಡುವೆ ನಡೆಸಿತು.

Leave a Reply