ಪಾನಿಪುರಿ ಮಾರಿದ ಮಮತಾ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಡಾರ್ಜಲಿಂಗ್ ನಲ್ಲಿ ರಸ್ತೆ ಬದಿಯಲ್ಲಿ ಪಾನಿಪುರಿ ಮಾರಿ ಮತ್ತೊಮ್ಮೆ ಜನರೊಂದಿಗೆ ಸಂವಹನ ನಡೆಸುವ ಕೌಶಲ್ಯ ಪ್ರದರ್ಶಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ಗೂರ್ಖಾಲ್ಯಾಂಡ್ ಮಂಡಳಿ ಸದಸ್ಯರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹೋದಾಗ ಅಲ್ಲಿನ ಬೆಟ್ಟಗಳಲ್ಲಿ ಸ್ವಸಹಾಯ ಗುಂಪಿನ ಮಹಿಳೆಯರು ನಡೆಸುವ ಅಂಗಡಿಗಳಿಗೆ ಭೇಟಿ ನೀಡಿ ಅವರಿಗೆ ಬೆಂಬಲ ನೀಡಿದ್ದಾರೆ

Leave a Reply