ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ಸಿಗೆ ರಾಜೀನಾಮೆ:ಬಿಜೆಪಿಗೆ ಸೇರ್ಪಡೆ

ಮಾಜಿ ಸಚಿವ, ಕಾಂಗ್ರೆಸ್ಸಿನ ರಾಜ್ಯ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.  ಪ್ರಮೋದ್ ಮಧ್ವರಾಜ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅನೇಕ ಸಚಿವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Leave a Reply