ಮುಸ್ಲಿಮರೇನು ಹೊರಗಿನವರಲ್ಲ-ಮೋಹನ್ ಭಾಗವತ್

ಪ್ರತಿ ಮಸೀದಿಯಲ್ಲಿಯೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ಸೃಷ್ಟಿಸಬೇಕಿಲ್ಲ. ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್ ಎಸ್ ಎಸ್ ಪಾಲ್ಗೊಂಡಿತ್ತು ನಿಜ. ಇನ್ನು ಮುಂದೆ ಇಂತಹ ಹೋರಾಟದಲ್ಲಿ ಭಾಗಿಯಾಗಲ್ಲ ಎಂದು ಕೂಡ ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಮತ್ತು ಶಿವಸೇನೆ ಸ್ವಾಗತಿಸಿದೆ

Leave a Reply