ಮೇ 9 ಡೆಡ್ ಲೈನ್- ಮುತಾಲಿಕ್

ಮೇ 9 ರಂದು ಅಝಾನ್ ಧ್ವನಿ ಕೇಳಿಸದಷ್ಟು ಶಬ್ದದಲ್ಲಿ ಓಂಕಾರ, ಸುಪ್ರಭಾತ ಹಾಕುತ್ತೇವೆ. ಇದನ್ನು ನಿಲ್ಲಿಸಲು ಬಂದರೆ ಸಂಘರ್ಷ ಆಗಲಿದೆ. ಆಝಾನ್ ಮೈಕ್ ನಿಲ್ಲಿಸಲು ಆಗದ ರಾಜ್ಯ ಸರಕಾರಕ್ಕೆ ಚಾಲೆಂಜ್ ಆಗಿ ಇದನ್ನು ಮಾಡಲಿದ್ದೇವೆ. ಆಝಾನ್ ಮೈಕ್ ನಿಲ್ಲಿಸದೇ ಇದ್ದರೆ ನಾವೂ ನಮ್ಮ ಸುಪ್ರಭಾತ, ಓಂಕಾರ ನಿಲ್ಲಿಸಲ್ಲ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ

Leave a Reply