ರಾಗಿಣಿ ಹುಟ್ಟುಹಬ್ಬಕ್ಕೆ ಸಾರಿ ಬಿಡುಗಡೆ

ಸ್ಯಾಂಡಲ್ ವುಡ್ ನ ಮಾಸ್ ಕ್ವೀನ್ ರಾಗಿಣಿ ಇತ್ತೀಚೆಗೆ ಕರ್ನಾಟಕ ಕಲಾವಿದರ ಸಂಘದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅಭಿಮಾನಿಗಳು ಕೇಕ್ ಕತ್ತರಿಸಿ, ರಾಗಿಣಿಯವರನ್ನು ಸನ್ಮಾನಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಬ್ರಹ್ಮ ನಿರ್ದೇಶನದ ಸಾರಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಕೂಡ ಮಾಡಲಾಯಿತು.

Leave a Reply