ರಾಜ್ಯದಲ್ಲಿ 5 ಗೋಶಾಲೆ ರೆಡಿ!!

ಗೋಹತ್ಯಾ ನಿಷೇಧದ ಮುಂದುವರೆದ ಭಾಗವಾಗಿ ಅನುಪಯುಕ್ತ ಗೋವುಗಳನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರಕಾರ ನಿರ್ಧರಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಜಮೀನು ಅಂತಿಮವಾಗಿದೆ. ಪ್ರಸ್ತುತ ಚಿಕ್ಕಮಗಳೂರು, ಹಾವೇರಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಜಮೀನನ್ನು ಪಶು ಸಂಗೋಪನಾ ಇಲಾಖೆಯಿಂದ ಪಡೆದುಕೊಳ್ಳಲಾಗಿದೆ. ಅಲ್ಲದೆ, ಗೋಶಾಲೆಗಳ ನಿರ್ಮಾಣಕ್ಕೆ ಸಿವಿಲ್ ಕಾಮಗಾರಿಗಳು ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧತೆ ನಡೆಯುತ್ತಿದೆ.

Leave a Reply