ವೇಶ್ಯಾವೃತ್ತಿ ತಪ್ಪಲ್ಲ: ಸುಪ್ರೀಂ

ವೇಶ್ಯಾಗೃಹಗಳನ್ನು ನಡೆಸುವುದು ಅಕ್ರಮವೇ ಹೊರತು ವೇಶ್ಯಾವೃತ್ತಿಯಲ್ಲಿ ತೊಡಗುವುದು ಕಾನೂನುಬಾಹಿರವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವೇಶ್ಯಾ ವೃತ್ತಿಯಲ್ಲಿ ತೊಡಗಿಕೊಂಡಿರುವವರು ವಯಸ್ಕರಾಗಿದ್ದಲ್ಲಿ, ಸಮ್ಮತಿಯಿಂದ ಅದರಲ್ಲಿ ಪಾಲ್ಗೊಂಡಿದ್ದಲ್ಲಿ ಅಂಥವರ ವಿರುದ್ಧ ಪೊಲೀಸರು ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು. ವೃತ್ತಿ ಯಾವುದಾದರೂ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದ 21 ನೇ ಪರಿಚ್ಛೇದದಡಿ ಗೌರವಯುತ ಜೀವನದ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

Leave a Reply