ಶತಕ ಸಿಡಿಸಿದ ಸಚಿವ!

ಬಂಗಾಳದ ದಾಂಡಿಗ ಮನೋಜ್ ತಿವಾರಿ ರಣಜಿಯಲ್ಲಿ ಶತಕ ಸಿಡಿಸಿದ ಮೊದಲ ಸಚಿವ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಪಶ್ಚಿಮ ಬಂಗಾಳದ ಸರಕಾರದಲ್ಲಿ ಕ್ರೀಡಾ ಸಚಿವರಾಗಿರುವ ತಿವಾರಿ ಕೆಲವರ್ಷಗಳ ಬಳಿಕ ರಣಜಿ ಕ್ರಿಕೆಟಿಗೆ ಮರಳಿದ್ದರು. ಅವರು ಎರಡನೇ ಇನ್ಸಿಂಗ್ಸ್ ನಲ್ಲಿ 185 ಎಸೆತಗಳಲ್ಲಿ 136 ಸಿಡಿಸಿದ್ದರು. ತಿವಾರಿ ಟೀ ಇಂಡಿಯಾ ಪರ 12 ಏಕದಿನ, 3 ಟಿ20 ಪಂದ್ಯ ಆಡಿದ್ದಾರೆ.

Leave a Reply