ಸಂಜೆ ಲೈಟ್ ಹಾಕಬೇಡಿ

ವಿದ್ಯುತ್ ಬಿಕ್ಕಟ್ಟಿಗೆ ತುತ್ತಾಗಿರುವ ಆಸ್ಟ್ರೇಲಿಯಾ ಸಂಜೆ ಸಮಯದಲ್ಲಿ 6 ರಿಂದ 8 ಗಂಟೆಯ ತನಕ ವಿದ್ಯುತ್ ದೀಪಗಳನ್ನು ಆರಿಸುವಂತೆ ಸಿಡ್ನಿ ಮತ್ತು ನ್ಯೂ ಸೌತ್ ವೇಲ್ಸ್ ನ ಜನರಿಗೆ ಮನವಿ ಮಾಡಿದೆ. ಕಲ್ಲಿದ್ದಲ್ಲಿನ ಕೊರತೆಯಿಂದಾಗಿ ದೇಶದ ಕಾಲುಭಾಗಕ್ಕೂ ಹೆಚ್ಚು ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ಮುಚ್ಚಲಾಗಿದೆ. ಸರಕಾರ ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ

Leave a Reply