ಸಿದ್ದುಗೆ ಆರೆಸ್ಸೆಸ್ ಪುಸ್ತಕ ಕೊಡುವೆ-ರವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಸತತ ಟೀಕೆಗಳನ್ನು ಮಾಡುತ್ತಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಆರ್ ಎಸ್ ಎಸ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ “ಕೃತಿರೂಪ: ಸಂಘದರ್ಶನ” ಎಂಬ ಪುಸ್ತಕಗಳನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ.

Leave a Reply