ಹುಬ್ಬಳ್ಳಿ ಆರೋಪಿಗಳು ಅಮಾಯಕರಾ?

ಹುಬ್ಬಳ್ಳಿ ಘಟನೆ ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣವನ್ನೇ ಹೋಲುತ್ತಿದೆ. ಆದ್ದರಿಂದ ಇದನ್ನು ಲಘುವಾಗಿ ಪರಿಗಣಿಸುವುದಿಲ್ಲ. ಸಮಗ್ರವಾಗಿ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಂಧಿತರಾದವರು ಅಮಾಯಕರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ

Leave a Reply