17 ಕಾಡಾನೆಗಳು ಅಸ್ವಾಭಾವಿಕ ಸಾವು

ರಾಜ್ಯದಲ್ಲಿ 2021 ರಲ್ಲಿ 79 ಕಾಡಾನೆಗಳು ಮೃತಪಟ್ಟಿವೆ. 17 ಕಾಡಾನೆಗಳು ಅಸ್ವಾಭಾವಿಕವಾಗಿ ಮೃತಪಟ್ಟಿವೆ. ಇವುಗಳಲ್ಲಿ 12 ಕಾಡಾನೆಗಳು ವಿದ್ಯುದಾಘಾತದಿಂದ ಸಾವಿಗೀಡಾಗಿದೆ.

Leave a Reply