2 ಕಡೆ ಸ್ಪರ್ಧೆ ನಿಷೇಧಿಸಿ-ಆಯೋಗ

ರಾಜಕಾರಣಿಗಳು ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ನಂತರ ಎರಡೂ ಕಡೆ ಗೆದ್ದರೆ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಉಪ ಚುನಾವಣೆಗೆ ಕಾರಣರಾಗುವುದನ್ನು ತಪ್ಪಿಸಲು ಭಾರತೀಯ ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತು ಎರಡು ದಶಕದ ಹಿಂದೆ ಇದ್ದ ಪ್ರಸ್ತಾವಕ್ಕೆ ಮರುಜೀವ ನೀಡಿದ್ದು, ಜನರು ಎರಡು ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವುದನ್ನು ನಿಷೇಧಿಸಿ ಎಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.

Leave a Reply