6 ತಿಂಗಳಲ್ಲಿ ಭಾರತಕ್ಕೆ 5 ನಾಯಕರು!

ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ಆಯ್ಕೆಯಾಗುವುದರೊಂದಿಗೆ 2022 ರಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿರುವ 5 ನೇ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ವರ್ಷ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ಭಾರತ ತಂಡಕ್ಕೆ ನಾಯಕತ್ವ ವಹಿಸಿದ್ದಾರೆ

Leave a Reply