National News

ಲಂಕಾದಲ್ಲಿ ಏಷ್ಯಾ ಕಪ್ ಆಗುತ್ತಾ?

ಈ ವರ್ಷ ಅಗಸ್ಟ್ 27 ರಿಂದ ಸೆಪ್ಟೆಂಬರ್ 11 ರ ವರೆಗೂ ಶ್ರೀಲಂಕಾದಲ್ಲಿ ನಡೆಯಬೇಕಿರುವ ಏಷ್ಯಾ ಕಪ್ ಟಿ20 ಟೂರ್ನಿಯು ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯಾಟ ಅಲ್ಲಿ ಆರ್ಥಿಕ ಸಂಕಷ್ಟ ವಿಪರೀತ

Read More »

ತೈಲದರ ಏರಿಕೆ; ವಿಮಾನದಲ್ಲಿಯೇ ಡಿಬೇಟ್

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದವರಾದ ಸಹ ಪ್ರಯಾಣಿಕರೊಬ್ಬರು ಗಗನಕ್ಕೇರುತ್ತಿರುವ ತೈಲ ಏರಿಕೆ ಬಗ್ಗೆ ಪ್ರಶ್ನಿಸಿರುವ ಪ್ರಸಂಗ ಭಾನುವಾರ ನಡೆದಿದೆ. ಸ್ಮೃತಿ ಇರಾನಿ ದೆಹಲಿ-ಗುವಾಹಟಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ

Read More »

ಸದ್ಗುರು “ಮಣ್ಣು ಉಳಿಸಿ” ಫ್ರಾನ್ಸ್ ಪ್ರವೇಶ

ರೈತರು ನೈಸರ್ಗಿಕ ವ್ಯವಸಾಯ ಪದ್ಧತಿಯನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಮಣ್ಣಿನ ರಕ್ಷಣೆ ಮಾಡಬಹುದು ಎಂದು ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ತಿಳಿಸಿದರು. ಸದ್ಗುರು ಕೈಗೊಂಡಿರುವ ಮಣ್ಣು ಉಳಿಸಿ 100 ದಿನಗಳ ಬೈಕ್ ರ್ಯಾಲಿಯು ಫ್ರಾನ್ಸ್

Read More »

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ!

ಸಾರ್ವಜನಿಕ ಸುರಕ್ಷತೆ, ಶಾಂತಿ ಕಾಪಾಡುವಿಕೆ ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿ ಆಗಬಾರದೆಂದು ತುರ್ತು ಪರಿಸ್ಥಿತಿ ಸಾರಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಗೋಟಬಯಾ ಹೇಳಿದ್ದಾರೆ. ಈ ನಡುವೆ ಸರಕಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದ ಕಾರಣದಿಂದ

Read More »

ಕಾಶ್ಮೀರಿ ಪಂಡಿತರು ಶೀಘ್ರದಲ್ಲೇ ಕಣಿವೆಗೆ ವಾಪಾಸು

ಕಾಶ್ಮೀರಿ ಪಂಡಿತರು ಕಣಿವೆಯಲ್ಲಿರುವ ತಮ್ಮ ಮನೆಗಳಿಗೆ ಮರಳಲು ಶೀಘ್ರದಲ್ಲೇ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತೆ ಎಂದಿಗೂ ಸ್ಥಳಾಂತರಗೊಳ್ಳದಂತೆ ಅನುಕೂಲಕರ ವಾತಾವರಣವನ್ನು

Read More »

21 ವರ್ಷಗಳ ಬಳಿಕ ರೈಲು!

ಭಾರತ ಮತ್ತು ನೇಪಾಳ ನಡುವೆ ಶನಿವಾರದಿಂದ ಪ್ರಯಾಣಿಕರ ರೈಲು ಸಂಚಾರ ಪುನಾರಂಭಗೊಳ್ಳಲಿದೆ. ಭಾರತದ ಜಯನಗರ ಮತ್ತು ನೇಪಾಳದ ಕುರ್ತಾ ನಡುವಿನ 34 ಕಿ.ಮೀ ಉದ್ದದ ಪ್ರಯಾಣಿಕರ ರೈಲು ಸೇವೆಗೆ ಪ್ರಧಾನಿ ಮೋದಿ ಮತ್ತು ನೇಪಾಳ

Read More »

ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಕೇಸು!

ಶ್ರೀನಗರ: ಕಾಶ್ಮೀರಿ ಪಂಡಿತರನ್ನು ಸಾಮೂಹಿಕವಾಗಿ ಹತ್ಯೆ ಮಾಡಿದ್ದ, ಕಾಶ್ಮೀರ ಪ್ರತ್ಯೇಕತಾವಾದಿ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಶ್ರೀನಗರ ಕೋರ್ಟ್ ನಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯಲ್ಲಿ ಅವರ ವಿರುದ್ಧ

Read More »

75 ನಿಮಿಷಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ!!

ಬೆಂಗಳೂರಿನಿಂದ ಮೈಸೂರಿಗೆ ನಿರ್ಮಾಣಗೊಳ್ಳುತ್ತಿರುವ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಕ್ಟೋಬರ್ ಗೆ ಮುಕ್ತಾಯವಾಗಲಿದ್ದು, ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದರಿಂದಾಗಿ ಎರಡೂ ನಗರಗಳ

Read More »

ಪಾಕ್ ಗಡಿಯಲ್ಲಿ ಶಾರದಾ ದೇಗುಲ!!

ಉತ್ತರ ಕಾಶ್ಮೀರದ ತೀತ್ವಾಲ್ ನ ಪಾಕ್-ಭಾರತ ಗಡಿ ನಿಯಂತ್ರಣ ರೇಖೆಯ ಬಳಿ ಮಾತಾ ಶಾರದಾ ದೇವಾಲಯ ಹಾಗೂ ಕೇಂದ್ರದ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ದೇವಾಲಯ ನಿರ್ಮಾಣ ಯೋಜನೆಗೆ

Read More »

ದಿಗ್ವಿಜಯ್ ಸಿಂಗ್ ದೋಷಿ: ಒಂದು ವರ್ಷ ಜೈಲು

ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ 2011 ರಲ್ಲಿ ಕಿತ್ತಾಟ ನಡೆಸಿ ಗಂಭೀರವಾಗಿ ಹಲ್ಲೆ ನಡೆಸಲಾದ ಆರೋಪದ ಪ್ರಕರಣದಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರಿಗೆ ಇಂದೋರ್ ಜಿಲ್ಲಾ ನ್ಯಾಯಾಲಯವು ಒಂದು ವರ್ಷ

Read More »