Mangalore

ಕೊರಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡ-ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರದ ಕೊರಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಸೋಮವಾರ ಉದ್ಘಾಟಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು MRPL ಸಾಮಾಜಿಕ ಬದ್ಧತಾ

Read More »

ಮಂಗಳೂರಿನಲ್ಲಿ ಹೆಚ್ಚುತ್ತಿವೆ ಇಲೆಕ್ಟ್ರಿಕ್ ವಾಹನಗಳು!

ಏರುತ್ತಿರುವ ಇಂಧನ ದರದ ನಡುವೆ, ಕಡಿಮೆ ನಿರ್ವಹಣಾ ವೆಚ್ಚದ, ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳಿಗೆ ನಗರದಲ್ಲಿ ಬೇಡಿಕೆ ಹೆಚ್ಚುತ್ತಿವೆ. ಮೂರ್ನಾಕು ತಿಂಗಳುಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (ಇವಿ) ಸಂಖ್ಯೆ ದುಪ್ಪಟಾಗಿದೆ. 2019 ರಲ್ಲಿ ಮಂಗಳೂರಿನಲ್ಲಿ 50

Read More »

ಗೃಹರಕ್ಷಕದಳ ಕಚೇರಿಗೆ ಡಿ. ಜಿ. ಪಿ ಡಾ. ಅಮರ್ ಕುಮಾರ್ ಪಾಂಡೆ ಭೇಟಿ

ದಿನಾಂಕ 30-03-2022ನೇ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮೇರಿಹಿಲ್ ಮಂಗಳೂರು ಕಚೇರಿಗೆ ಡಾ || ಅಮರ್ ಕುಮಾರ್ ಪಾಂಡೆ, ಐ. ಪಿ. ಎಸ್ ಆರಕ್ಷಕ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳದ ಮಹಾಸಮಾದೇಷ್ಟರು ಮತ್ತು ನಿರ್ದೇಶಕರು

Read More »

ಜಾತ್ರೆಯಲ್ಲಿ ಹಿಂದುಯೇತರರಿಗೆ ಅವಕಾಶ ಬೇಡಾ-ವಿಹಿಂಪ

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನ, ದೈವಸ್ಥಾನಗಳ ಜಾತ್ರಾ ಮಹೋತ್ಸವ, ರಥೋತ್ಸವ, ಧಾರ್ಮಿಕ ಕಾರ್ಯಕ್ರಮದಲ್ಲಿ ವ್ಯಾಪಾರ ವಹಿವಾಟಿನಲ್ಲಿ ಹಿಂದುಯೇತರರಿಗೆ ಅವಕಾಶ ನೀಡಬಾರದು ಎಂದು ಆದೇಶ ಹೊರಡಿಸುವಂತೆ ವಿಶ್ವ ಹಿಂದೂ ಪರಿಷತ್ ರಾಜ್ಯ ಸರಕಾರವನ್ನು

Read More »

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಮೂಲ್ಕಿಯ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ತಡರಾತ್ರಿ ಹತ್ಯೆ ನಡೆಸಿ ಹತ್ಯೆಯಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ. ಅಂದಾಜು 45 ವಯಸ್ಸಿನ

Read More »

ಇತಿಹಾಸಕ್ಕೆ ನವಸ್ಪರ್ಶ ನೀಡಿ ನಿರ್ಮಾಣವಾದ ರಾಷ್ಟ್ರಕವಿಯ ವೃತ್ತ ಮಂಗಳೂರಿನಲ್ಲಿ!!

ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ ಕೊಡಿಯಾಲ್

Read More »

50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ ಬಳಿ ರಸ್ತೆ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಣ್ಣೂರು ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಕಾಮತ್, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಣ್ಣೂರು ವಾರ್ಡಿನ ಪುಲಿತ್ತಡಿ

Read More »

ಕಾಶ್ಮೀರ ಫೈಲ್ಸ್ ಸಿನಿಮಾ ನೋಡಿ ಭಾವುಕರಾದ ಶಾಸಕ ಡಾಕ್ಟರ್ ಭರತ್ ಶೆಟ್ಟಿ

ಮಾಧ್ಯಮದೊಂದಿಗೆ ಮಾತನಾಡಲು ಸಾಧ್ಯವಾಗದೆ ಕಣ್ಣೀರು ಹರಿಸಿದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ವೈ… ಐದು ಹತ್ತು ನಿಮಿಷಗಳ ಕಾಲ ಯಾರೊಂದಿಗೂ ಮಾತನಾಡದೆ ಏಕಾಂಗಿಯಾಗಿ ನಿಂತರು.. ಹೌದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್

Read More »

ಹಿಂದೂ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ಮತ್ತು ಅಭಿವೃದ್ಧಿ

2 ಕೋಟಿ 5 ಲಕ್ಷ ರೂ ವೆಚ್ಚದಲ್ಲಿ‌ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ನ ಇಡ್ಯಾ ಪೂರ್ವ 6 ನೇ ವಾರ್ಡಿನ ಹಿಂದೂ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ಮತ್ತು ಅಭಿವೃದ್ಧಿ

Read More »

ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರ ಸಮಾವೇಶವನ್ನು ಮಂಗಳೂರಿನಲ್ಲಿ

ಮಹಿಳಾ ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆ‌ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಇದರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ‌ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರ ಸಮಾವೇಶವನ್ನು ಮಂಗಳೂರಿನಲ್ಲಿ ಮಾನ್ಯ ಉನ್ನತ ಶಿಕ್ಷಣ,

Read More »