Udupi

ತುಳುವನ್ನು ಅಧಿಕೃತ ಭಾಷೆಗೊಳಿಸಲು ಪ್ರಮೋದ್ ಮನವಿ

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಲು ಕ್ರಮವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ

Read More »

ಉಡುಪಿ ಜಿಲ್ಲೆಯ ಐವರು 625 ಕ್ಕೆ 625

ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಐವರು 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಗಳಾಗಿದ್ದಾರೆ. ಮಲ್ಪೆ ಸರಕಾರಿ ಪ್ರೌಢ ಶಾಲಾ ವಿಭಾಗದ ಪುನೀತ್ ನಾಯ್ಕ್, ಉಡುಪಿ ಸರಕಾರಿ ಮಹಿಳಾ

Read More »

ಕೋಟಾ ಜೊತೆ ದಲಿತ ಮುಖಂಡರ ಚರ್ಚೆ

 ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿಯವರನ್ನು ದ ಕ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಭೇಟಿ ಮಾಡಿ ದಲಿತರ ವಿವಿಧ ಸಮಸ್ಯೆಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ, 1)ಮಂಗಳೂರು ಮಹಾ

Read More »

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ಸಿಗೆ ರಾಜೀನಾಮೆ:ಬಿಜೆಪಿಗೆ ಸೇರ್ಪಡೆ

ಮಾಜಿ ಸಚಿವ, ಕಾಂಗ್ರೆಸ್ಸಿನ ರಾಜ್ಯ ಉಪಾಧ್ಯಕ್ಷ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.  ಪ್ರಮೋದ್ ಮಧ್ವರಾಜ್ ಅವರು

Read More »

ದೇಶ ಎತ್ತ ಸಾಗುತ್ತಿದೆ? ಆಲಿಯಾ ಅಸಾದಿ ಟ್ವೀಟ್ ಗೆ ಸಚಿವ ಕೋಟ ಉತ್ತರ

Quick Headlines on Hijab ಪಿಯು ವಿದ್ಯಾರ್ಥಿನಿಯರ ಹಿಜಾಬ್ ವಿವಾದ ದೇಶ ಎತ್ತ ಸಾಗುತ್ತಿದೆ? ಆಲಿಯಾ ಅಸಾದಿ ಟ್ವೀಟ್ ಗೆ ಸಚಿವ ಕೋಟ ಉತ್ತರ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ

Read More »

ಬಸವರಾಜ್ ಬೊಮ್ಮಾಯಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಭೇಟಿ

ಸಮಗ್ರವಾಗಿ ಜೀರ್ಣೋದ್ಧಾರ ಗೊಂಡಿರುವ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನ:ಪ್ರತಿಷ್ಠೆ, ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಮಾಡಿದರು.

Read More »

ಮೊಗವೀರ ಸಮುದಾಯದ ಜೊತೆ ಇದ್ದೇನೆ

ಸಮಸ್ಯೆಗಳನ್ನು ಚರ್ಚೆ ಮಾಡಿ ಗುದ್ದಾಡೋದಲ್ಲ ಸರಕಾರಕ್ಕೆ ಪರಿಹಾರ ಕೊಡುವ ಸಂಕಲ್ಪಬೇಕು ನೇಕಾರ ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಘೋಷಣೆ ಉಡುಪಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಉಡುಪಿ ಜಿಲ್ಲೆಯ ಕಾಪು ತಾಲೂಕು

Read More »

ಶಾನುಭಾಗ್ ಹೃದಯಾಘಾತ

ಉಡುಪಿ :ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ

Read More »

ನೀರೆ ಗ್ರಾಮದಲ್ಲಿ ಕಾಡುಕೋಣ

ಜನವಸತಿ ಪ್ರದೇಶಕ್ಕೆ ಕಾಡುಕೋಣ ನುಗ್ಗಿ ಕೆಲಕಾಲ ಅತಂಕ ಸೃಷ್ಟಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ನಡೆದಿದೆ. ನೀರೆ ಬೈಲೂರಿನ ಮೀಸಲು ಅರಣ್ಯ ಮುಳ್ಯಾಕ್ಕಾರು ನಿವಾಸಿ ಲೀಲಾವತಿ ಪೂಜಾರ್ತಿಯವರ ಮನೆಗೆ ಅಂಗಳಕ್ಕೆ

Read More »

ಮುದರಂಗಡಿ ಗ್ರಾಮ ಪಂಚಾಯತ್ ನೂತನ ತ್ಯಾಜ್ಯ ಘಟಕ ಉದ್ಘಾಟನೆ

ಮುದರಂಗಡಿ ಗ್ರಾಮ ಪಂಚಾಯಿತಿಯ ನೂತನ ತ್ಯಾಜ್ಯ ಘಟಕವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶನಿವಾರ ಉದ್ಘಾಟಿಸಿದರು. ಈ ಸಂದರ್ಭ ಯುಪಿಸಿಎಲ್ ಅದಾನಿ ಕಂಪನಿಯು ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ

Read More »