Search Results for:  – Page 3

1.3 ಲಕ್ಷ ಕೋಟಿ ರೂ ಚಿನ್ನ ಸಾಗರದಾಳದ ನೌಕೆಯಲ್ಲಿ!!

300 ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಸುಮಾರು 1.3 ಲಕ್ಷ ಕೋಟಿ ರೂ ಮೌಲ್ಯದ ನೂರಾರು ಟನ್ ಚಿನ್ನ ತುಂಬಿರುವ ಸ್ಪೇನ್ ಹಡಗೊಂದರ ಫೋಟೋಗಳನ್ನು ಕೊಲಂಬಿಯಾದ ಸೇನೆ ಬಿಡುಗಡೆ ಮಾಡಿದೆ. ಈ ಹಡಗಿನಲ್ಲಿರುವ ಸಂಪತ್ತಿಗಾಗಿ ಕೊಲಂಬಿಯಾ,

Read More »

ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ

ಕನ್ನಡ ನನ್ನ ಪ್ರಥಮ ಆಯ್ಕೆಯಾಗಿರುತ್ತದೆ. ಸಂಸತ್ತಿನಲ್ಲಿ ಯಾವಾಗಲೂ ಕನ್ನಡದ ಧ್ವನಿಯಾಗಿರುತ್ತೇನೆ ಎಂದು ರಾಜ್ಯಸಭೆಗೆ ಆಯ್ಕೆಯಾಗಿರುವ ನಟ ಜಗ್ಗೇಶ್ ಹೇಳಿದ್ದಾರೆ. ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Read More »

ತುಳುವನ್ನು ಅಧಿಕೃತ ಭಾಷೆಗೊಳಿಸಲು ಪ್ರಮೋದ್ ಮನವಿ

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಸ್ಥಾನಮಾನ ನೀಡಲು ಕ್ರಮವಹಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ

Read More »

ಸಿದ್ದುಗೆ ಆರೆಸ್ಸೆಸ್ ಪುಸ್ತಕ ಕೊಡುವೆ-ರವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಸತತ ಟೀಕೆಗಳನ್ನು ಮಾಡುತ್ತಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಆರ್ ಎಸ್ ಎಸ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ “ಕೃತಿರೂಪ:

Read More »

ರಾಜ್ಯದಲ್ಲಿ 5 ಗೋಶಾಲೆ ರೆಡಿ!!

ಗೋಹತ್ಯಾ ನಿಷೇಧದ ಮುಂದುವರೆದ ಭಾಗವಾಗಿ ಅನುಪಯುಕ್ತ ಗೋವುಗಳನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರಕಾರ ನಿರ್ಧರಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಜಮೀನು ಅಂತಿಮವಾಗಿದೆ. ಪ್ರಸ್ತುತ ಚಿಕ್ಕಮಗಳೂರು, ಹಾವೇರಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಯಲ್ಲಿ

Read More »

ಭಾರತದ ಟಾರು ರಸ್ತೆ ವಿಶ್ವದಾಖಲೆ!

ಮಹಾರಾಷ್ಟ್ರದ ಅಮರಾವತಿ ಹಾಗೂ ಆಕೋಲಾ ಜಿಲ್ಲೆಗಳ ನಡುವೆ ರಾಷ್ಟ್ರೀಯ ಹೆದ್ದಾರಿಯೊಂದರ 75 ಕಿ.ಮೀ ಭಾಗದ ಡಾಂಬರೀಕರಣವನ್ನು ಕೇವಲ 105 ಗಂಟೆ 33 ನಿಮಿಷದಲ್ಲಿ ಕಾಮಗಾರಿ ನಡೆಸಲಾಗಿದೆ. ಈ ಮೂಲಕ ಕತಾರ್ ನ ದೋಹಾದಲ್ಲಿ ಸ್ಥಾಪಿಸಲಾಗಿದ್ದ

Read More »

ಶ್ರೀರಂಗಪಟ್ಟಣದ ಮಸೀದಿ ಜಾಗದಲ್ಲಿ ದೇಗುಲ ಸಾಕ್ಷ್ಯ!

ಶ್ರೀರಂಗಪಟ್ಟಣದ ಮೂಡಲಬಾಗಿಲು ಶ್ರೀ ಆಂಜನೇಯ ದೇವಸ್ಥಾನವನ್ನು ಟಿಪ್ಪು ಧ್ವಂಸಗೊಳಿಸಿದ ಎಂಬುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ ಎಂದು ಪ್ರಧಾನಿ ಮೋದಿ ವಿಚಾರಮಂಚ್ ವೇದಿಕೆ ಪುರಾತತ್ವ ಇಲಾಖೆಗೆ ಸಂಬಂಧಿಸಿದ ದಾಖಲೆಯೊಂದನ್ನು ಬಿಡುಗಡೆ ಮಾಡಿದೆ. ಇದು ಕಾನೂನು ಹೋರಾಟದ

Read More »

ಮುಸ್ಲಿಮರೇನು ಹೊರಗಿನವರಲ್ಲ-ಮೋಹನ್ ಭಾಗವತ್

ಪ್ರತಿ ಮಸೀದಿಯಲ್ಲಿಯೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ಸೃಷ್ಟಿಸಬೇಕಿಲ್ಲ. ಮುಸ್ಲಿಮರೇನು ಹೊರಗಿನವರಲ್ಲ. ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

Read More »

ಅಂಧ ವಿದ್ಯಾರ್ಥಿನಿಯ ಸಾಧನೆಗೆ ಮೋದಿ ಫಿದಾ!

ಉತ್ತರಾಖಂಡ ಮೂಲದವಳಾದರೂ ಮೈಸೂರಿನಲ್ಲಿ 3 ತಿಂಗಳಲ್ಲಿ ಕನ್ನಡ ಕಲಿತು, ಕನ್ನಡದಲ್ಲೇ 10 ನೇ ತರಗತಿ ಪರೀಕ್ಷೆ ಬರೆದು ಪಾಸು ಮಾಡಿದ ಕಲ್ಪನಾ ಎಂಬ ಅಂಧ ವಿದ್ಯಾರ್ಥಿನಿಯ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಈಕೆಯ

Read More »